ಜಿಲ್ಲೆಯ ಬಿಎಸ್‍ಎಫ್ ಯೋಧರಾದ ಪುಟ್ಟಸ್ವಾಮಿ ಅವರ ಅಂತ್ಯಕ್ರಿಯೆ ಚಿತ್ರಗಳು
ಗುಂಡ್ಲುಪೇಟೆ ಪಟ್ಟಣದ ನಿವಾಸಿಯಾಗಿದ್ದ ಎನ್.ಪುಟ್ಟಸ್ವಾಮಿ ಅವರು ಬಿಎಸ್‍ಎಫ್ ಯೋಧರಾಗಿ ಅಸ್ಸಾಂನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಭಾನುವಾರ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಸಾವನ್ನಪ್ಪಿದ್ದರು.

No comments:
Post a Comment