ಆ. 14ರಂದು ನಗರದಲ್ಲಿ ಶ್ರೀಕೃಷ್ಣ ವೇಷಧಾರಿ ಸ್ಪರ್ಧೆ
ಚಾಮರಾಜನಗರ, ಆ. 12 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 14ರಂದು ಬೆಳಿಗ್ಗೆ 9 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಶ್ರೀ ಕೃಷ್ಣ ಜಯಂತಿ ಅಂಗವಾಗಿ ಶ್ರೀ ಕೃಷ್ಣವೇಷಧಾರಿ ಸ್ಪರ್ಧೆ ಏರ್ಪಡಿಸಲಾಗಿದೆ
ಆಸಕ್ತರು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಕಟಣೆ ಕೋರಿದೆ
No comments:
Post a Comment