ಜಿಲ್ಲಾ ಉಸ್ತುವಾರಿ ಸಚಿವರಿಗೆ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜು ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷರಿಂದ ಮನವಿ
ನಂತರ ಮಾತನಾಡಿದ ಅಧ್ಯಕ್ಷರಾದ ಜಾರ್ಜ್ ಡಿಸೋಜ ನಮ್ಮ ನೌಕರರ ಒಕ್ಕೂಟದ ವತಿಯಿಂದ ಹೋರಾಟಗಳನ್ನು ಎಲ್ಲಾ ಜಿಲ್ಲೆಯಲ್ಲೂ ಮಾಡಿದ್ದೇವೆ. ಈ ಬಾರಿ ನಮ್ಮ ಜಿಲ್ಲೆಯವರೆ ಅದ ಸಚಿವರಿಗೆ ಮನವಿ ಸಲ್ಲಿಸಿ ನಮ್ಮ ಕಷ್ಟಗಳನ್ನು ಅವರಿಗೆ ತಿಳಿಸಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಶಂಕರಪ್ಪ, ಖಜಾಂಚಿ ರಾಯಪ್ಪ, ರಾಜ್ಯ ಉಪಾಧ್ಯಕ್ಷ ಗೋಪಾಲಶೆಟ್ಟಿ, ಇನ್ನು ಮುಂತಾದವರು ಹಾಜರಿದ್ದರು.
No comments:
Post a Comment