.
ಅಂಚೆ ಸಂತೆ ಕಾರ್ಯಕ್ರಮದಲ್ಲಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ, ಪ್ರಧಾನ ಮಂತ್ರಿ ಜೀವನ ಜ್ಯೋತೆ ಬಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಸುರಕ್ಷ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವಾ ವಿಮೆ ಮತ್ತು ಅಂಚೆ ವಿಮೆ ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ಸ್ಥಳದಲ್ಲೆ ಪರಿಶೀಲಿಸಿ ಪರಿಹರಿಸಲಾಗುವುದು ಎಂದು ನಂಜನಗೂಡು ಅಂಚೆ ವಿಭಾಗದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಚೆ ಸಂತೆ ಕಾರ್ಯಕ್ರಮದಲ್ಲಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ, ಪ್ರಧಾನ ಮಂತ್ರಿ ಜೀವನ ಜ್ಯೋತೆ ಬಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಸುರಕ್ಷ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವಾ ವಿಮೆ ಮತ್ತು ಅಂಚೆ ವಿಮೆ ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ಸ್ಥಳದಲ್ಲೆ ಪರಿಶೀಲಿಸಿ ಪರಿಹರಿಸಲಾಗುವುದು ಎಂದು ನಂಜನಗೂಡು ಅಂಚೆ ವಿಭಾಗದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಚಾಮರಾಜನಗರ, ಡಿ. 07 - ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಡಾ. ಬಿ.ಆರ್ ಯುವಕರ ಸಂಘ, ಮಂಗಲ ಗ್ರಾಮ, ಕೋಳ್ಳೆಗಾಲ ಇವರ ಸಂಯುಕ್ತಾಶ್ರಯದಲ್ಲಿ ಹನೂರು ಹೋಬಳ್ಳಿ ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಡಿಸೆಂಬರ್ 14ರಂದು ಬೆಳಿಗ್ಗೆ 10ಗಂಟೆಗೆ ಮಂಗಲ ಗ್ರಾಮದ ಸರ್ಕಾರಿ ಫ್ರೌಢ ಶಾಲೆ ಅವಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಪಂಚಾಯಿತಿ ಸದಸ್ಯರಾದ ಡಿ. ಲೇಖಾರವಿಕುಮಾರ್ ಉದ್ಘಾಟಿಸುವರು. ಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಿ.ಪುಷ್ಪರವರು ಅಧ್ಯಕ್ಷತೆ ವಹಿಸುವರು. ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷರಾದ ರಾಜು, ಉಪಾಧ್ಯಕ್ಷರಾದ ಲತಾ, ಸದಸ್ಯರಾದ ಮಾಣಿಕ್ಯ ಪುಟ್ಟರಾಜು, ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಉಮೇಶ್, ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ಚಿನ್ನಸ್ವಾಮಿ, ಎಸ್. ಸಿ. ಡಿ. ಎಂ. ಸಿ. ಅಧ್ಯಕ್ಷರಾದ ಸಿ. ಶೇಖರ್, ದೈಹಿಕ ಶಿಕ್ಷಕರಾದ ಸ್ಟೀವನ್ ಅವರು ಪಾಲ್ಗೊಳ್ಳುವರು.
ಚಾಮರಾಜನಗರ, ಡಿ. 07 :- ಕರ್ನಾಟಕ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ ಹಾಗೂ ಕಾನೂನು ಸೇವಾ ಪ್ರಾಧಿಕಾರ ಜಿಲ್ಲಾ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಡಿಸೆಂಬರ್ 10ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜೆ. ಹೆಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ಎಚ್. ಸಿ. ನಾಗರತ್ನ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಬಿ. ರಾಮು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಜಿಲ್ಲಾ ಪೋಲೀಸ್ ಅಧೀಕ್ಷಕರಾದ ಧರ್ಮೆಂದ್ರಕುಮಾರ್ ಮೀನಾ, ಜಿಲ್ಲಾ ವಕೀಲ ಸಂಘದ ಆಧ್ಯಕ್ಷರಾದ ಇಂದು ಶೇಖರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳವರು. ಜೆ.ಎಸ್.ಎಸ್. ಕಾನೂನು ಕಾಲೇಜಿನ ಪ್ರೊ. ಕೆ. ಎಸ್. ಸುರೇಶ್ ಮುಖ್ಯ ಭಾಷಣಕಾರರಾಗಿ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.
ಚಾಮರಾಜನಗರ, ಡಿ. 07- ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು 2018-19ನೇ ಸಾಲಿನಲ್ಲಿ ಸರ್ವ ಶಿಕ್ಷಣ ಅಭಿಯಾನ ವತಿಯಿಂದ ವಿವಿಧ ಕಾರ್ಯತಂತ್ರಗಳ ಮೂಲಕ ಮುಖ್ಯವಾಹಿನಿಗೆ ತರಲು ವಾರ್ಷಿಕ ಕ್ರಿಯಾ ಯೋಜನೆಯನ್ನು ತಯಾರಿಸಲಾಗುತ್ತಿದೆ.
ಡಿಸೆಂಬರ್ 5ರಿಂದ 18ರವರೆಗೆ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಜಿಲ್ಲಾದ್ಯಂತ ನಡೆಸಲಾಗುತ್ತಿದೆ. ಸಮೀಕ್ಷೆಯಲ್ಲಿ ಗುರುತಿಸಲಾದ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ವಿವಿಧ ಕಾರ್ಯ ತಂತ್ರಗಳನ್ನು ರೂಪಿಸಲು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತಿರುವ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಯವರ ಸಹಕಾರ ಅವಶ್ಯಕವಾಗಿರುತ್ತದೆ. ಈ ಸಮೀಕ್ಷೆಯಲ್ಲಿ ಭಾಗವಹಿಸುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಗತ್ಯ ಮಾಹಿತಿ ಒದಗಿಸಿ ಸಹಕಾರ ನೀಡುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
ಚಾಮರಾಜನಗರ, ಡಿ. 0- ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಗೆ ಸೇರಿದ ಜಿಲ್ಲಾ ಕೈಗಾರಿಕಾ ವತಿಯಿಂದ ವಿಶೇಷ ಘಟಕ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಆಧುನಿಕರಣ ಹಾಗೂ ತಾಂತ್ರಿಕ ತರಬೇತಿ ನೀಡಲಿದ್ದು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ಹಾಗೂ ದಾಖಲೆಗಳನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ಅಥವಾ ನಗರದ ಸಮೀಪವಿರುವ ಮರಿಯಾಲದ ಜೆ.ಎಸ್.ಎಸ್. ನೈಪುಣ್ಯತಾ ತರಬೇತಿ ಸಂಸ್ಥೆಗೆ ಡಿಸೆಂಬರ್ 20ರೊಳಗೆ ಸಲ್ಲಿಸಬೇಕು.
ಡಿಸೆಂಬರ್ 20ರಂದು ಬೆಳಿಗ್ಗೆ 11 ಗಂಟೆಗೆ ಮರಿಯಾಲದ ಜೆ.ಎಸ್.ಎಸ್. ನೈಪುಣ್ಯತಾ ತರಬೇತಿ ಸಂಸ್ಥೆಯಲ್ಲಿ ಸಂದರ್ಶನ ನಡೆಯಲಿದ್ದು (ವಾಕ್ ಇನ್ ಇಂಟರ್‍ವ್ಯೂವ್) ಅಭ್ಯರ್ಥಿಗಳು ಹಾಜರಾಗಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಾಮರಾಜನಗರ, ಡಿ. 07 - ಚಾಮರಾಜನರ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಗ್ರಾಮ ಪಂಚಾಯಿತಿಯಲ್ಲಿ ಖಾಲಿಯಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆರ್ಹಾನಿಸಲಾಗಿದೆ.
ತಾಲ್ಲೂಕಿನ ಶಿವಪುರ, ಸಂತೇಮರಳ್ಳಿ, ಗೋವಿಂದವಾಡಿ, ಮಸಣಾಪುರ, ಕೊತ್ತಲವಾಡಿ, ಹೆಬ್ಬಸೂರು, ದೊಡ್ಡ ಮೋಳೆ, ನವಿಲೂರು, ಯರಗನಹಳ್ಳಿ, ಮುಕ್ಕಡಹಳ್ಳಿ, ಹರವೆ, ಕೆಂಪನಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹುದ್ದೆಗಳು ಖಾಲಿ ಇವೆ.
ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. 18 ರಿಂದ 45ರ ವಯೋಮಿತಿಯೊಳಗಿರಬೇಕು. ಅಂಗವಿಕಲತೆಯ ಪ್ರಮಾಣ ಶೇ. 40% ಕ್ಕಿಂತ ಹೆಚ್ಚು ಹಾಗೂ 75% ಕಿಂತ ಕಡಿಮೆ ಇರಬೇಕು. ವೈದ್ಯಕೀಯ ಪ್ರಮಾಣ ಪತ್ರ ಹಾಗೂ ಗುರುತಿನ ದಾಖಲೆ ಹೊಂದಿರಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ ಸೌಲಭ್ಯ ಕಲ್ಪಿಸಲು ಸಮರ್ಥರಾಗಿರಬೇಕು.
ಆಯಾ ಗ್ರಾಮ ಪಂಚಾಯಿತಿ ಕಚೇರಿಯಿಂದ ನಿಗದಿತ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಡಿಸೆಂಬರ್ 15ರೊಳಗೆ ಚಾಮರಾಜನಗರ ತಾಲ್ಲೂಕು ಪಂಚಾಯಿತಿ ಕಚೇರಿಗೆ ಸಲ್ಲಿಸಬೇಕು.
ವಿವರಗಳಿಗೆ ತಾಲ್ಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ರಾಜೇಶ್ ಅವರ ದೂರವಾಣಿ ಸಂಖ್ಯೆ 9611436675 ಸಂಪರ್ಕಿಸುವಂತೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಾಮರಾಜನಗರ, ಡಿ. 07 :- ನಂಜನಗೂಡು ಅಂಚೆ ವಿಭಾಗದ ವತಿಯಿಂದ ಯಳಂದೂರು ತಾಲೂಕಿನ ಅಂಬಳೆ ಗ್ರಾಮದಲ್ಲಿ ಡಿಸೆಂಬರ್ 12 ರಂದು ಅಂಚೆ ಸಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂಚೆ ಸಂತೆ ಕಾರ್ಯಕ್ರಮದಲ್ಲಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಸುರಕ್ಷ ಭೀಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವಾ ವಿಮೆ ಮತ್ತು ಅಂಚೆ ವಿಮೆ ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ಸ್ಥಳದಲ್ಲೆ ಪರಿಶೀಲಿಸಿ ಪರಿಹರಿಸಲಾಗುವುದು ಎಂದು ನಂಜನಗೂಡು ಅಂಚೆ ವಿಭಾಗದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
14 ರಿಂದ 24ರ ವಯೋಮಾನದ ಶಾಸ್ತ್ರೀಯ ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನೆ ಮತ್ತು ಗಮಕ ಕಲÁ ಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವವರು ಮಾತ್ರ ಅರ್ಹರು.
ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 10 ಸಾವಿರ ರೂ. ಗಳ ಶಿಷ್ಯವೇತನ ನೀಡಲಾಗುವುದು. ಅರ್ಜಿಗಳನ್ನು ಆಕಾಡಮಿಯ ಕಚೇರಿ ವೇಳೆಯಲ್ಲಿ ಅಥವಾ ಜಿಲ್ಲಾಡಳಿತ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಉಚಿತವಾಗಿ ಪಡೆಯಬಹುದು. ಅರ್ಜಿಯ ಜೊತೆ ಇತ್ತೀಚಿನ ಪಠ್ಯಕ್ರಮವನ್ನು ಸಹ ನೀಡಲಾಗುತ್ತದೆ.
ಅಂಚೆ ಮೂಲಕ ಅರ್ಜಿ ಮತ್ತು ಪಠ್ಯಕ್ರಮ ಪಡೆಯಲಿಚ್ಚಿಸುವವರು 10 ರೂ.ಗಳ ಅಂಚೆಚೀಟಿ ಅಂಟಿಸಿದ ಸ್ವವಿಳಾಸವುಳ್ಳ ಲಕೋಟೆಯಲ್ಲಿ ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ ಕಳುಹಿಸಬಹುದು. ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 15ರೊಳಗೆ ಕಳುಹಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಣಿಸಲಾಗುವುದಿಲ್ಲ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಬನಶಂಕರಿ ವಿ. ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ಎಚ್. ಸಿ. ನಾಗರತ್ನ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಬಿ. ರಾಮು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಜಿಲ್ಲಾ ಪೋಲೀಸ್ ಅಧೀಕ್ಷಕರಾದ ಧರ್ಮೆಂದ್ರಕುಮಾರ್ ಮೀನಾ, ಜಿಲ್ಲಾ ವಕೀಲ ಸಂಘದ ಆಧ್ಯಕ್ಷರಾದ ಇಂದು ಶೇಖರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳವರು. ಜೆ.ಎಸ್.ಎಸ್. ಕಾನೂನು ಕಾಲೇಜಿನ ಪ್ರೊ. ಕೆ. ಎಸ್. ಸುರೇಶ್ ಮುಖ್ಯ ಭಾಷಣಕಾರರಾಗಿ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.
ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು, ಸಾಹಿತಿಗಳು ಕನಿಷ್ಠ ಒಂದು ಕೃತಿಯನ್ನಾದರೂ ಪ್ರಕಟಣೆ ಮಾಡಿರಬೇಕು. ಭಾಗವಹಿಸುವ ಕವಿಗಳು, ಸಾಹಿತಿಗಳು ಜಿಲ್ಲೆಯವರಾಗಿರಬೇಕು. ಗೋಷ್ಠಿಯಲ್ಲಿ ವಾಚಿಸುವ ಕವನದೊಂದಿಗೆ ಅಂಚೆ ಮೂಲಕ ಅಥವಾ ಇಮೇಲ್ ಜಞಛಿ.ಛಿhಚಿmಚಿಡಿಚಿರಿಟಿಚಿgಚಿಡಿ@gmಚಿiಟ.ಛಿom ಮೂಲಕ ಡಿಸೆಂಬರ್ 18ರ ಸಂಜೆ 4 ಗಂಟೆಯೊಳಗೆ ಕಚೇರಿಗೆ ವರದಿ ಮಾಡಿಕೊಳ್ಳಬೇಕು. ನಂತರ ಬಂದ ಮನವಿಗಳನ್ನು ಪುರಸ್ಕರಿಸÀಲಾಗುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಧುನೀಕರಣ ಹಾಗೂ ತಾಂತ್ರಿಕ ತರಬೇತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಡಿ. 07 :- 2017-18ನೇ ಸಾಲಿನ ವಿಶೇಷ ಘಟಕ ಉಪಯೋಜನೆ ಹಾಗೂ ಗಿರಿಜಜನ ಉಪಯೋಜನೆಯಡಿ ಆಧುನೀಕರಣ ಹಾಗೂ ತಾಂತ್ರಿಕ ತರಬೇತಿಗಾಗಿ ಜಿಲ್ಲಾದ್ಯಂತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಹಾಗೂ ದಾಖಲೆಗಳನ್ನು ದಿನಾಂಕ 20-12-2017 ರೊಳಗೆ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರ ಕಛೇರಿ ಹಾಗೂ ಜೆ.ಎಸ್.ಎಸ್ ನೈಪುಣ್ಯತಾ ತರಬೇತಿ ಸಂಸ್ಥೆ ಮರಿಯಾಲ ಇಲ್ಲಿಗೆ ಸಲ್ಲಿಸುವುದು ಹಾಗೂ ದಿನಾಂಕ 20-12-2017 ರಂದು ಬೆಳಿಗ್ಗೆ 11.00 ಗಂಟೆಗೆ ಜೆ.ಎಸ್.ಎಸ್ ನೈಪುಣ್ಯತಾ ತರಬೇತಿ ಸಂಸ್ಥೆ ಮರಿಯಾಲ ಚಾಮರಾಜನಗರ ಇಲ್ಲಿಗೆ ಸಂದರ್ಶನಕ್ಕೆ ಭಾಗವಹಿಸಬಹುದು. ಹೆಚ್ಚನ ಮಾಹಿತಿಗಾಗಿ ಜಿಲ್ಲಾಡಳಿತ ಭವನದ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಕೊಠಡಿ ಸಂಖ್ಯೆ 323,324, 3ನೇ ಮಹಡಿ ದೂರವಾಣಿ ಸಂಖ್ಯೆ 08226-224915 ಇಲ್ಲಿಗೆ ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಡಿ.12 ರಂದು ಅಂಬಳೆ ಗ್ರಾಮದಲ್ಲಿ ಅಂಚೆ ಸಂತೆ ಕಾರ್ಯಕ್ರಮ.
ಚಾಮರಾಜನಗರ, ಡಿ. 07 - ನಂಜನಗೂಡು ಅಂಚೆ ವಿಭಾಗದ ವತಿಯಿಂದ ಯಳಂದೂರು ತಾಲೂಕಿನ ಅಂಬಳೆ ಗ್ರಾಮದಲ್ಲಿ ಡಿಸೆಂಬರ್ 12 ರಂದು ಅಂಚೆ ಸಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂಚೆ ಸಂತೆ ಕಾರ್ಯಕ್ರಮದಲ್ಲಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ, ಪ್ರಧಾನ ಮಂತ್ರಿ ಜೀವನ ಜ್ಯೋತೆ ಬಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಸುರಕ್ಷ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವಾ ವಿಮೆ ಮತ್ತು ಅಂಚೆ ವಿಮೆ ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ಸ್ಥಳದಲ್ಲೆ ಪರಿಶೀಲಿಸಿ ಪರಿಹರಿಸಲಾಗುವುದು ಎಂದು ನಂಜನಗೂಡು ಅಂಚೆ ವಿಭಾಗದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
.
ಡಿ.15ರಂದು ಸತ್ತೆಗಾಲ ಗ್ರಾಮದಲ್ಲಿ ಅಂಚೆ ಸಂತೆ ಕಾರ್ಯಕ್ರಮ.
ಚಾಮರಾಜನಗರ, ಡಿ. 07 - ನಂಜನಗೂಡು ಅಂಚೆ ವಿಭಾಗದ ವತಿಯಿಂದ ಕೊಳ್ಳೆಗಾಲ ತಾಲೂಕಿನ ಸತ್ತೆಗಾಲ ಗ್ರಾಮದಲ್ಲಿ ಡಿಸೆಂಬರ್ 15 ರಂದು ಅಂಚೆ ಸಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂಚೆ ಸಂತೆ ಕಾರ್ಯಕ್ರಮದಲ್ಲಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ, ಪ್ರಧಾನ ಮಂತ್ರಿ ಜೀವನ ಜ್ಯೋತೆ ಬಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಸುರಕ್ಷ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವಾ ವಿಮೆ ಮತ್ತು ಅಂಚೆ ವಿಮೆ ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ಸ್ಥಳದಲ್ಲೆ ಪರಿಶೀಲಿಸಿ ಪರಿಹರಿಸಲಾಗುವುದು ಎಂದು ನಂಜನಗೂಡು ಅಂಚೆ ವಿಭಾಗದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.28 ರಂದು ಕಲ್ಲುಪುರ ಗ್ರಾಮದಲ್ಲಿ ಅಂಚೆ ಸಂತೆ ಕಾರ್ಯಕ್ರಮ.
ಚಾಮರಾಜನಗರ, ಡಿ. 07 - ನಂಜನಗೂಡು ಅಂಚೆ ವಿಭಾಗದ ವತಿಯಿಂದ ಚಾಮರಾಜನಗರ ತಾಲೂಕಿನ ಹರವೆ ಹೋಬಳಿಯ ಕಲ್ಲುಪುರ ಗ್ರಾಮದಲ್ಲಿ ಡಿಸೆಂಬರ್ 28 ರಂದು ಅಂಚೆ ಸಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂಚೆ ಸಂತೆ ಕಾರ್ಯಕ್ರಮದಲ್ಲಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ, ಪ್ರಧಾನ ಮಂತ್ರಿ ಜೀವನ ಜ್ಯೋತೆ ಬಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಸುರಕ್ಷ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವಾ ವಿಮೆ ಮತ್ತು ಅಂಚೆ ವಿಮೆ ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ಸ್ಥಳದಲ್ಲೆ ಪರಿಶೀಲಿಸಿ ಪರಿಹರಿಸಲಾಗುವುದು ಎಂದು ನಂಜನಗೂಡು ಅಂಚೆ ವಿಭಾಗದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಡಿ. 14ರಂದು ಹನೂರು ಹೋಬಳಿ ಮಟ್ಟದ ಗ್ರಾಮೀಣ ಕ್ರೀಡೋತ್ಸವ
ಚಾಮರಾಜನಗರ, ಡಿ. 07 - ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಡಾ. ಬಿ.ಆರ್ ಯುವಕರ ಸಂಘ, ಮಂಗಲ ಗ್ರಾಮ, ಕೋಳ್ಳೆಗಾಲ ಇವರ ಸಂಯುಕ್ತಾಶ್ರಯದಲ್ಲಿ ಹನೂರು ಹೋಬಳ್ಳಿ ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಡಿಸೆಂಬರ್ 14ರಂದು ಬೆಳಿಗ್ಗೆ 10ಗಂಟೆಗೆ ಮಂಗಲ ಗ್ರಾಮದ ಸರ್ಕಾರಿ ಫ್ರೌಢ ಶಾಲೆ ಅವಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಪಂಚಾಯಿತಿ ಸದಸ್ಯರಾದ ಡಿ. ಲೇಖಾರವಿಕುಮಾರ್ ಉದ್ಘಾಟಿಸುವರು. ಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಿ.ಪುಷ್ಪರವರು ಅಧ್ಯಕ್ಷತೆ ವಹಿಸುವರು. ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷರಾದ ರಾಜು, ಉಪಾಧ್ಯಕ್ಷರಾದ ಲತಾ, ಸದಸ್ಯರಾದ ಮಾಣಿಕ್ಯ ಪುಟ್ಟರಾಜು, ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಉಮೇಶ್, ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ಚಿನ್ನಸ್ವಾಮಿ, ಎಸ್. ಸಿ. ಡಿ. ಎಂ. ಸಿ. ಅಧ್ಯಕ್ಷರಾದ ಸಿ. ಶೇಖರ್, ದೈಹಿಕ ಶಿಕ್ಷಕರಾದ ಸ್ಟೀವನ್ ಅವರು ಪಾಲ್ಗೊಳ್ಳುವರು.
ಡಿ. 10ರಂದು ವಿಶ್ವ ಮಾನವ ಹಕ್ಕುಗಳ ದಿನಾಚಾರಣೆ
ಚಾಮರಾಜನಗರ, ಡಿ. 07 :- ಕರ್ನಾಟಕ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ ಹಾಗೂ ಕಾನೂನು ಸೇವಾ ಪ್ರಾಧಿಕಾರ ಜಿಲ್ಲಾ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಡಿಸೆಂಬರ್ 10ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜೆ. ಹೆಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ಎಚ್. ಸಿ. ನಾಗರತ್ನ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಬಿ. ರಾಮು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಜಿಲ್ಲಾ ಪೋಲೀಸ್ ಅಧೀಕ್ಷಕರಾದ ಧರ್ಮೆಂದ್ರಕುಮಾರ್ ಮೀನಾ, ಜಿಲ್ಲಾ ವಕೀಲ ಸಂಘದ ಆಧ್ಯಕ್ಷರಾದ ಇಂದು ಶೇಖರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳವರು. ಜೆ.ಎಸ್.ಎಸ್. ಕಾನೂನು ಕಾಲೇಜಿನ ಪ್ರೊ. ಕೆ. ಎಸ್. ಸುರೇಶ್ ಮುಖ್ಯ ಭಾಷಣಕಾರರಾಗಿ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.
ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಸಹಕರಿಸಲು ಮನವಿ
ಚಾಮರಾಜನಗರ, ಡಿ. 07- ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು 2018-19ನೇ ಸಾಲಿನಲ್ಲಿ ಸರ್ವ ಶಿಕ್ಷಣ ಅಭಿಯಾನ ವತಿಯಿಂದ ವಿವಿಧ ಕಾರ್ಯತಂತ್ರಗಳ ಮೂಲಕ ಮುಖ್ಯವಾಹಿನಿಗೆ ತರಲು ವಾರ್ಷಿಕ ಕ್ರಿಯಾ ಯೋಜನೆಯನ್ನು ತಯಾರಿಸಲಾಗುತ್ತಿದೆ.
ಡಿಸೆಂಬರ್ 5ರಿಂದ 18ರವರೆಗೆ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಜಿಲ್ಲಾದ್ಯಂತ ನಡೆಸಲಾಗುತ್ತಿದೆ. ಸಮೀಕ್ಷೆಯಲ್ಲಿ ಗುರುತಿಸಲಾದ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ವಿವಿಧ ಕಾರ್ಯ ತಂತ್ರಗಳನ್ನು ರೂಪಿಸಲು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತಿರುವ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಯವರ ಸಹಕಾರ ಅವಶ್ಯಕವಾಗಿರುತ್ತದೆ. ಈ ಸಮೀಕ್ಷೆಯಲ್ಲಿ ಭಾಗವಹಿಸುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಗತ್ಯ ಮಾಹಿತಿ ಒದಗಿಸಿ ಸಹಕಾರ ನೀಡುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
ಆಧುನಿಕ ತಾಂತ್ರಿಕ ತರಬೇತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಡಿ. 0- ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಗೆ ಸೇರಿದ ಜಿಲ್ಲಾ ಕೈಗಾರಿಕಾ ವತಿಯಿಂದ ವಿಶೇಷ ಘಟಕ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಆಧುನಿಕರಣ ಹಾಗೂ ತಾಂತ್ರಿಕ ತರಬೇತಿ ನೀಡಲಿದ್ದು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ಹಾಗೂ ದಾಖಲೆಗಳನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ಅಥವಾ ನಗರದ ಸಮೀಪವಿರುವ ಮರಿಯಾಲದ ಜೆ.ಎಸ್.ಎಸ್. ನೈಪುಣ್ಯತಾ ತರಬೇತಿ ಸಂಸ್ಥೆಗೆ ಡಿಸೆಂಬರ್ 20ರೊಳಗೆ ಸಲ್ಲಿಸಬೇಕು.
ಡಿಸೆಂಬರ್ 20ರಂದು ಬೆಳಿಗ್ಗೆ 11 ಗಂಟೆಗೆ ಮರಿಯಾಲದ ಜೆ.ಎಸ್.ಎಸ್. ನೈಪುಣ್ಯತಾ ತರಬೇತಿ ಸಂಸ್ಥೆಯಲ್ಲಿ ಸಂದರ್ಶನ ನಡೆಯಲಿದ್ದು (ವಾಕ್ ಇನ್ ಇಂಟರ್‍ವ್ಯೂವ್) ಅಭ್ಯರ್ಥಿಗಳು ಹಾಜರಾಗಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ಡಿ. 07 - ಚಾಮರಾಜನರ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಗ್ರಾಮ ಪಂಚಾಯಿತಿಯಲ್ಲಿ ಖಾಲಿಯಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆರ್ಹಾನಿಸಲಾಗಿದೆ.
ತಾಲ್ಲೂಕಿನ ಶಿವಪುರ, ಸಂತೇಮರಳ್ಳಿ, ಗೋವಿಂದವಾಡಿ, ಮಸಣಾಪುರ, ಕೊತ್ತಲವಾಡಿ, ಹೆಬ್ಬಸೂರು, ದೊಡ್ಡ ಮೋಳೆ, ನವಿಲೂರು, ಯರಗನಹಳ್ಳಿ, ಮುಕ್ಕಡಹಳ್ಳಿ, ಹರವೆ, ಕೆಂಪನಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹುದ್ದೆಗಳು ಖಾಲಿ ಇವೆ.
ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. 18 ರಿಂದ 45ರ ವಯೋಮಿತಿಯೊಳಗಿರಬೇಕು. ಅಂಗವಿಕಲತೆಯ ಪ್ರಮಾಣ ಶೇ. 40% ಕ್ಕಿಂತ ಹೆಚ್ಚು ಹಾಗೂ 75% ಕಿಂತ ಕಡಿಮೆ ಇರಬೇಕು. ವೈದ್ಯಕೀಯ ಪ್ರಮಾಣ ಪತ್ರ ಹಾಗೂ ಗುರುತಿನ ದಾಖಲೆ ಹೊಂದಿರಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ ಸೌಲಭ್ಯ ಕಲ್ಪಿಸಲು ಸಮರ್ಥರಾಗಿರಬೇಕು.
ಆಯಾ ಗ್ರಾಮ ಪಂಚಾಯಿತಿ ಕಚೇರಿಯಿಂದ ನಿಗದಿತ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಡಿಸೆಂಬರ್ 15ರೊಳಗೆ ಚಾಮರಾಜನಗರ ತಾಲ್ಲೂಕು ಪಂಚಾಯಿತಿ ಕಚೇರಿಗೆ ಸಲ್ಲಿಸಬೇಕು.
ವಿವರಗಳಿಗೆ ತಾಲ್ಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ರಾಜೇಶ್ ಅವರ ದೂರವಾಣಿ ಸಂಖ್ಯೆ 9611436675 ಸಂಪರ್ಕಿಸುವಂತೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.12 ರಂದು ಅಂಬಳೆ ಗ್ರಾಮದಲ್ಲಿ ಅಂಚೆ ಸಂತೆ ಕಾರ್ಯಕ್ರಮ.
ಚಾಮರಾಜನಗರ, ಡಿ. 07 :- ನಂಜನಗೂಡು ಅಂಚೆ ವಿಭಾಗದ ವತಿಯಿಂದ ಯಳಂದೂರು ತಾಲೂಕಿನ ಅಂಬಳೆ ಗ್ರಾಮದಲ್ಲಿ ಡಿಸೆಂಬರ್ 12 ರಂದು ಅಂಚೆ ಸಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂಚೆ ಸಂತೆ ಕಾರ್ಯಕ್ರಮದಲ್ಲಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಸುರಕ್ಷ ಭೀಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವಾ ವಿಮೆ ಮತ್ತು ಅಂಚೆ ವಿಮೆ ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ಸ್ಥಳದಲ್ಲೆ ಪರಿಶೀಲಿಸಿ ಪರಿಹರಿಸಲಾಗುವುದು ಎಂದು ನಂಜನಗೂಡು ಅಂಚೆ ವಿಭಾಗದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಸಂಗೀತ, ನೃತ್ಯ ಆಕಾಡಮಿಯಿಂದ ಶಿಷ್ಯ ವೇತನಕ್ಕಾಗಿ ಅರ್ಜಿ ಆಹ್ವಾನ
ಚಾಮರಾಜನಗರ, ಡಿ. 08:- ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2017-18ನೇ ಸಾಲಿನ ಶಿಷ್ಯ ವೇತನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.14 ರಿಂದ 24ರ ವಯೋಮಾನದ ಶಾಸ್ತ್ರೀಯ ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನೆ ಮತ್ತು ಗಮಕ ಕಲÁ ಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವವರು ಮಾತ್ರ ಅರ್ಹರು.
ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 10 ಸಾವಿರ ರೂ. ಗಳ ಶಿಷ್ಯವೇತನ ನೀಡಲಾಗುವುದು. ಅರ್ಜಿಗಳನ್ನು ಆಕಾಡಮಿಯ ಕಚೇರಿ ವೇಳೆಯಲ್ಲಿ ಅಥವಾ ಜಿಲ್ಲಾಡಳಿತ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಉಚಿತವಾಗಿ ಪಡೆಯಬಹುದು. ಅರ್ಜಿಯ ಜೊತೆ ಇತ್ತೀಚಿನ ಪಠ್ಯಕ್ರಮವನ್ನು ಸಹ ನೀಡಲಾಗುತ್ತದೆ.
ಅಂಚೆ ಮೂಲಕ ಅರ್ಜಿ ಮತ್ತು ಪಠ್ಯಕ್ರಮ ಪಡೆಯಲಿಚ್ಚಿಸುವವರು 10 ರೂ.ಗಳ ಅಂಚೆಚೀಟಿ ಅಂಟಿಸಿದ ಸ್ವವಿಳಾಸವುಳ್ಳ ಲಕೋಟೆಯಲ್ಲಿ ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ ಕಳುಹಿಸಬಹುದು. ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 15ರೊಳಗೆ ಕಳುಹಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಣಿಸಲಾಗುವುದಿಲ್ಲ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಬನಶಂಕರಿ ವಿ. ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಡಿ. 10ರಂದು ನಗರದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚಾರಣೆ
ಚಾಮರಾಜನಗರ, ಡಿ. 07 - ಕರ್ನಾಟಕ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ ಹಾಗೂ ಕಾನೂನು ಸೇವಾ ಪ್ರಾಧಿಕಾರ ಜಿಲ್ಲಾ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಡಿಸೆಂಬರ್ 10ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜೆ. ಹೆಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ಎಚ್. ಸಿ. ನಾಗರತ್ನ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಬಿ. ರಾಮು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಜಿಲ್ಲಾ ಪೋಲೀಸ್ ಅಧೀಕ್ಷಕರಾದ ಧರ್ಮೆಂದ್ರಕುಮಾರ್ ಮೀನಾ, ಜಿಲ್ಲಾ ವಕೀಲ ಸಂಘದ ಆಧ್ಯಕ್ಷರಾದ ಇಂದು ಶೇಖರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳವರು. ಜೆ.ಎಸ್.ಎಸ್. ಕಾನೂನು ಕಾಲೇಜಿನ ಪ್ರೊ. ಕೆ. ಎಸ್. ಸುರೇಶ್ ಮುಖ್ಯ ಭಾಷಣಕಾರರಾಗಿ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.
ಕವಿಗೋಷ್ಠಿ, ಸಂವಾದ ಕಾರ್ಯಕ್ರಮಕ್ಕೆ ವರದಿ ಸಲ್ಲಿಸಲು ಮನವಿ
ಚಾಮರಾಜನಗರ, ಡಿ. 08 - ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ 2017-18ನೇ ಸಾಲಿನಲ್ಲಿ ಡಿಸೆಂಬರ್ ಮಾಹೆಯ ಕೊನೆಯ ವಾರದಲ್ಲಿ ಕವಿಗೋಷ್ಠಿ ಹಾಗೂ ಹಿರಿಯ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು, ಸಾಹಿತಿಗಳು ಕನಿಷ್ಠ ಒಂದು ಕೃತಿಯನ್ನಾದರೂ ಪ್ರಕಟಣೆ ಮಾಡಿರಬೇಕು. ಭಾಗವಹಿಸುವ ಕವಿಗಳು, ಸಾಹಿತಿಗಳು ಜಿಲ್ಲೆಯವರಾಗಿರಬೇಕು. ಗೋಷ್ಠಿಯಲ್ಲಿ ವಾಚಿಸುವ ಕವನದೊಂದಿಗೆ ಅಂಚೆ ಮೂಲಕ ಅಥವಾ ಇಮೇಲ್ ಜಞಛಿ.ಛಿhಚಿmಚಿಡಿಚಿರಿಟಿಚಿgಚಿಡಿ@gmಚಿiಟ.ಛಿom ಮೂಲಕ ಡಿಸೆಂಬರ್ 18ರ ಸಂಜೆ 4 ಗಂಟೆಯೊಳಗೆ ಕಚೇರಿಗೆ ವರದಿ ಮಾಡಿಕೊಳ್ಳಬೇಕು. ನಂತರ ಬಂದ ಮನವಿಗಳನ್ನು ಪುರಸ್ಕರಿಸÀಲಾಗುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment